ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ವತಿಯಿಂದ ಸಹ್ಯಾದ್ರಿ ಕಲಾ ಕಾಲೇಜು ಸಭಾಂಗಣದಲ್ಲಿ ಆ.22ರಂದು ಬೆಳಗ್ಗೆ 10.30ಕ್ಕೆ ವಿಶ್ವ ಜಾನಪದ (Janapada) ದಿನಾಚರಣೆ ಆಯೋಜಿಸಲಾಗಿದೆ ಎಂದು ಕಜಾಪ ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ತಿಳಿಸಿದ್ದಾರೆ. ಕಾರ್ಯಕ್ರಮವನ್ನು ಪ್ರಾಂಶುಪಾಲ ಪ್ರೊ. ಎಸ್. ಸಿರಾಜ್ ಅಹಮದ್, ಕಲಾ ಪ್ರದರ್ಶನವನ್ನು ಕಲಾವಿದ ಡಾ.ಅಪ್ಪಗೆರೆ ತಿಮ್ಮರಾಜು ಉದ್ಘಾಟಿಸುವರು. ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅಧ್ಯಕ್ಷತೆ ವಹಿಸುವರು.
ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ
Janapada dinacharane at Sahyadri college
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















