ಲಿಂಗನಮಕ್ಕಿ ಜಲಾಶಯದ ಒಳ ಹರಿವು ಇಳಿಕೆ, ನೀರಿನ ಮಟ್ಟ 0.85 ಅಡಿ ಏರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಲಿಂಗನಮಕ್ಕಿ ಜಲಾಶಯದ (Dam Level) ಒಳ ಹರಿವು ಕೂಡ ತಗ್ಗಿದೆ. ಮಳೆ ಇಳಿಕೆಯಾದ್ದರಿಂದ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣವು ಕುಸಿತ ಕಂಡಿದೆ. ಇವತ್ತು 31,484 ಕ್ಯೂಸೆಕ್‌ ಒಳ ಹರಿವು ಇದೆ.

ಇದನ್ನೂ ಓದಿ » ತುಂಗಾ ಜಲಾಶಯ, ಇವತ್ತು ಎಷ್ಟಿದೆ ಹೊರ ಹರಿವು? ಎಡದಂಡೆ, ಬಲದಂಡೆ ನಾಲೆಗಳಿಗೆ ಎಷ್ಟು ನೀರು ಹರಿಸಲಾಗ್ತಿದೆ?

ಪೆನ್‌ ಸ್ಟಾಕ್‌ ಮತ್ತು ಸ್ಲೂಯಿಸ್‌ನಿಂದ 5645 ಕ್ಯೂಸೆಕ್‌ ಹೊರ ಬಿಡಲಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 0.85 ಅಡಿಯಷ್ಟು ಏರಿಕೆಯಾಗಿದೆ. ಪ್ರಸ್ತುತ ನೀರಿನ ಮಟ್ಟ 1801.10 ಅಡಿಗೆ ತಲುಪಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 15, 2025

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

Leave a Comment