ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎರಡು ದಿನ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸೆ.13ರಂದು ಮಧ್ಯಾಹ್ನ ಸೊರಬದ ರಂಗಮಂದಿರದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಕಾರ್ಯಕರ್ತರ ಸಮಾವೇಶ ಮತ್ತು ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸೆ.14ರಂದು ಬೆಳಗ್ಗೆ 10ಕ್ಕೆ ತೀರ್ಥಹಳ್ಳಿಯ ಬಸವಾನಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸಭಾ ಭವನ, ಕಚೇರಿ, ಗೋದಾಮು ಉದ್ಘಾಟಿಸಲಿದ್ದಾರೆ. ಬಳಿಕ ತೀರ್ಥಹಳ್ಳಿಯಿಂದ ರಾಣೇಬೆನ್ನೂರಿಗೆ ತೆರಳಲಿದ್ದಾರೆ.

ಇದನ್ನೂ ಓದಿ » ಎಗ್ ರೈಸ್ ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆ, ಎಲ್ಲಿ?

Minister Madhu Bangarappa tour
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






