ಹಜ್ ಯಾತ್ರೆಗೆ ಆನ್ ಲೈನ್‌ನಲ್ಲಿ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

125203640 1007170469762863 4215862945643792899 o.jpg? nc cat=109&ccb=2& nc sid=730e14& nc ohc=bJYhOzOjCHwAX f8PRZ& nc ht=scontent.fblr1 3

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020

ಜಿಲ್ಲಾ ವಕ್ಫ್ ಸಲಹಾ ಸಮಿತಿಯು 2021ರಲ್ಲಿ ಹಜ್ ಯಾತ್ರೆಗೆ ಆನ್‍ಲೈನ್ ಅರ್ಜಿಗಳನ್ನು ಅಹ್ವಾನಿಸಿದೆ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • 18-65 ವರ್ಷ ವಯೋಮಿತಿಯೊಳಗಿನವರು
  • ಪಾಸ್‍ಪೋರ್ಟ್ ನವೀಕರಣದ ಅವಧಿ 10 ಜನವರಿ 2022ರ ಒಳಗೆ ಇರುವಂತಹವರು

ಅರ್ಜಿ ಸಲ್ಲಿಸೋದು ಹೇಗೆ? ಯಾವಾಗ?

  • http://hajcommittee.gov.in ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು.
  • 2020ರ ಡಿಸೆಂಬರ್ 10ರ ಒಳಗೆ ಅರ್ಜಿ ಸಲ್ಲಿಸಬೇಕು.

ಹಜ್ ಯಾತ್ರೆಯ ಅವಧಿಯು 30 ರಿಂದ 35 ದಿನಗಳು. ಯಾತ್ರೆಯ ಮುಂಗಡ ಹಣ ರೂ. 1.50 ಲಕ್ಷ. ಯಾತ್ರೆಗೆ ಗರಿಷ್ಠ  3.75 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment