ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಇಂದು (ಜೂನ್ 23ರಂದು) ಇದೆ. ಆದ್ದರಿಂದ ವಿವಿಧೆಡೆ ಇವತ್ತು ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗುವ (Power Cut) ಸಾಧ್ಯತೆ ಇದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕುಂಸಿ, ಬಾಳೆಕೊಪ್ಪ, ಚೋರಡಿ, ತುಪರು, ಕೋಣಿಹೂಸೂರು, ಹೊರಬೈಲು, ಶೇಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹರ‍್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಮತ್ತು ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ವ್ಯಕ್ತಿಯ ಹತ್ಯೆ, ಕೆರೆ ಏರಿ ಬಳಿ ಮೃತದೇಹ ಪತ್ತೆ

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು






