ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 12 DECEMBER 2020
ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಮಾಚೇನಹಳ್ಳಿ ವಿ.ವಿ. ಕೇಂದ್ರದಲ್ಲಿ ಎಂಸಿ.ಎಫ್-3 ಮತ್ತು 4 ಮಾರ್ಗಗಳಲ್ಲಿ ಲಿಂಕ್‍ಲೈನ್ ಕಾಮಗಾರಿ ಹಮ್ಮಿಕೊಂಡಿದೆ. ಹಾಗಾಗಿ ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಪವರ್ ಕಟ್ ಆಗತ್ತೆ?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಂಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸ್ರರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ವೀರಭದ್ರ ಕಾಲೋನಿ, ಹಸೂಡಿ, ಹಸೂಡಿ ಫಾರಂ, ಯಲವಟ್ಟಿ ಮತ್ತು ಜಯಂತಿಗ್ರಾಮ, ಕಿಯೋನಿಕ್ಸ್ ಐ.ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ನಂಜುಂಡೇಶ್ವರ ರೈಸ್ ಮಿಲ್, ಕೆ.ಎಸ್.ಆರ್.ಪಿ.ಕಾಲೋನಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಡಿಸೆಂಬರ್ 13ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





