ಶಿವಮೊಗ್ಗದ ಕಲಾಂ ಎಜುಕೇಷನ್ ಟ್ರಸ್ಟ್ ವತಿಯಿಂದ ಆನ್ ಲೈನ್ ಕ್ವಿಜ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020

ಕಲಾಂ ಎಜುಕೇಷನ್ ಮತ್ತು ಸೋಷಿಯಲ್ ವೆಲ್ಫೇರ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳು, ಆರ್ಥಿಕವಾಗಿ ಹಿಂದುಳಿದವರಿಗೆ ಆನ್‍ ಲೈನ್ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ.

ಜೂನ್ 28ರಂದು ಬೆಳಗ್ಗೆ 11 ರಿಂದ 12 ಗಂಟೆವರೆಗೆ ಸ್ಪರ್ಧೆ ನಡೆಯಲಿದೆ. ಜೂ.29ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ಜೂನ್ 26ರಂದು ಕೊನೆಯ ದಿನವಾಗಿರುತ್ತದೆ. ವಿಜೇತರಿಗೆ ನಗದು ಬಹುಮಾನ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ 7892063190 ಸಂಪರ್ಕಿಸಬಹುದು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 12, 2020

Leave a Comment