ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಬೆಂಗಳೂರು: ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗದ ರಂಗಕರ್ಮಿ ಸಾಸ್ವೆಹಳ್ಳಿ ಸತೀಶ್ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ. (Nominated)
ದಾವಣಗೆರೆಯ ಮೋಹನ್ ಕೊಂಡಜ್ಜಿ ಅವರನ್ನು ಅಧ್ಯಕ್ಷರಾಗಿ ನೇಮಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರಲಿದ್ದಾರೆ.

ಇದನ್ನೂ ಓದಿ » ಒಂದು ತಿಂಗಳ ಹಿಂದೆ ಉದ್ಘಾಟನೆಯಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು, ಜನರ ಆಕ್ರೋಶ
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





