ಶಿವಮೊಗ್ಗ ಲೈವ್
ಬೆಂಗಳೂರು: ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗದ ರಂಗಕರ್ಮಿ ಸಾಸ್ವೆಹಳ್ಳಿ ಸತೀಶ್ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ. (Nominated) (ಈ ಸುದ್ದಿಯನ್ನು ಇನ್ನು 20 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ದಾವಣಗೆರೆಯ ಮೋಹನ್ ಕೊಂಡಜ್ಜಿ ಅವರನ್ನು ಅಧ್ಯಕ್ಷರಾಗಿ ನೇಮಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರಲಿದ್ದಾರೆ.

ಇದನ್ನೂ ಓದಿ » ಒಂದು ತಿಂಗಳ ಹಿಂದೆ ಉದ್ಘಾಟನೆಯಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು, ಜನರ ಆಕ್ರೋಶ
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
