ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ತುಂಗಾ ಜಲಾಶಯದ (Dam Level) ಒಳ ಹರಿವು ಪ್ರಮಾಣ ತಗ್ಗಿದೆ. ಇವತ್ತು ಡ್ಯಾಂಗೆ 20,198 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
ಇದನ್ನೂ ಓದಿ » ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿ ಬದಲು ಮತ್ತೊಬ್ಬ ಯುವಕ ಹಾಜರು, ಕೇಸ್ ದಾಖಲು, ಸಿಕ್ಕಿಬಿದ್ದಿದ್ದು ಹೇಗೆ?
ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಪ್ರಸ್ತುತ ಗಾಜನೂರಿನ ತುಂಗಾ ಜಲಾಶಯದಿಂದ 17,953 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಗರಿಷ್ಠ 3.24 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 2.411 ಟಿಎಂಸಿ ನೀರು ಸಂಗ್ರಹವಾಗಿದೆ.
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















