ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 APRIL 2024
ELECTION NEWS : ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ಆರಂಭವಾಗಿದೆ. 21 ರಾಜ್ಯಗಳು, ಕೇಂದ್ರಾಡಳಿ ಪ್ರದೇಶದ 102 ಲೋಕಸಭೆ ಕ್ಷೇತ್ರಗಳಲ್ಲಿ ಇವತ್ತು ಮತದಾನ ನಡೆಯುತ್ತಿದೆ. 16.63 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಇದೇ ವೇಳೆ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆ ಚುನಾವಣೆಗಳು ನಡೆಯುತ್ತಿವೆ.
ಇದನ್ನೂ ಓದಿ – ಇನ್ನೂ ಮೂರು ದಿನ ಮಳೆ, ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






