ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳು (Fishing) ವಂಶಾಭಿವೃದ್ದಿ ಚಟುವಟಿಕೆಗಳು ನಡೆಸಲಿವೆ. ಆದ್ದರಿಂದ ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರಾದ ಶಿವಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್ ಹಿಡಿದು ಓಡಲು ರೆಡಿಯಾಗಿದ್ದರುʼ
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು















