ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಐದು ಮಂದಿಗೆ ಕರೋನ, 150ರ ಗಡಿ ದಾಟಿತು ಒಟ್ಟು ಸೋಂಕಿತರ ಸಂಖ್ಯೆ, ಈತನಕ ಗುಣ ಆದವರೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜೂನ್ 2020

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಪುನಃ ಐವರಿಗೆ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 150ರ ಗಡಿ ದಾಟಿದೆ. ಆದರೆ ನೂರಕ್ಕೂ ಹೆಚ್ಚು ಮಂದಿ ಕರೋನದಿಂದ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.

ಯಾರಿಗೆಲ್ಲ ಸೋಂಕು ತಗುಲಿದೆ?

ಪಿ13224 – 34 ವರ್ಷದ ಪುರುಷ

ಪಿ13225 – 49 ವರ್ಷದ ಪುರುಷ

ಪಿ13226 – 29 ವರ್ಷದ ಮಹಿಳೆ

ಪಿ13227 – 71 ವರ್ಷದ ಪುರುಷ

ಪಿ13228 – 64 ವರ್ಷದ ಮಹಿಳೆ

300420 Corona Test in Shimoga Mc Gann Hospital 1 1

150ರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಇವತ್ತು ಐವರಿಗೆ ಸೋಂಕು ತಗುಲಿರುವ ಹಿನ್ನೆಲೆ, ಒಟ್ಟು ಸೋಂಕಿತರ ಸಂಖ್ಯೆ 150ರ ಗಡಿ ದಾಟಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ.

ಐದು ಮಂದಿ ಡಿಸ್ಚಾರ್ಜ್

ಐವರಿಗೆ ಸೋಂಕು ತಗುಲಿರುವ ಬೆನ್ನಿಗೆ ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದ ಐವರು ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರಿಂದ ಈವರೆಗೂ ಗುಣವಾದವರ ಸಂಖ್ಯೆ 109ಕ್ಕೆ ಏರಿಕೆಯಾಗಿದೆ. ಇದು ಶಿವಮೊಗ್ಗದ ಜನರಲ್ಲಿ ಸ್ವಲ್ಪ ನೆಮ್ಮದಿಯ ಭಾವ ಮೂಡಿಸಿದೆ. ಸದ್ಯ 40 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 29, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment