ಇಂದಿನಿಂದ ಶಿವಮೊಗ್ಗದ ಅಂಗನವಾಡಿ, ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಆಯೋಗ ಹಠಾತ್ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ರಾಜ್ಯ ಆಹಾರ ಆಯೋಗವು (Food Commission) ಡಿ.8 ರಿಂದ 11 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ (Inspections) ಕೈಗೊಳ್ಳಲಿದೆ. ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ನ್ಯಾಯಬೆಲೆ ಅಂಗಡಿ, ಆಹಾರ ಧ್ಯಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಎಂ.ಎಸ್.ಪಿ.ಟಿ.ಸಿ., ಮಧ್ಯಾಹ್ನ  ಉಪಹಾರ ಯೋಜನೆ, ಜಿಲ್ಲಾ ಆಸ್ಪತ್ರೆಯಲ್ಲಿರುವ ಎನ್.ಆರ್.ಸಿ. ಘಟಕ, ಹಾಗೂ ವಿವಿಧ ಇಲಾಖೆಗಳ ಪರೀಶೀಲನೆ ನಡೆಸಲಿದೆ.‌

ಇದನ್ನೂ ಓದಿ » ದೇಶದ ಟಾಪ್‌ 10 ನಗರಗಳ ಪಟ್ಟಿಯಲ್ಲಿ ಶಿವಮೊಗ್ಗಕ್ಕೆ 6ನೇ ಸ್ಥಾನ, ಮೈಸೂರು, ಬೆಂಗಳೂರಿಗಿಂತಲು ಉತ್ತಮ

ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯೊಂದಿಗೆ ಸಭೆಯನ್ನು ನಡೆಸಿ ಸಾರ್ವಜನಿಕರಿಂದ ಅಹವಾಲು (public grievance) ಸ್ವೀಕಾರ ಮಾಡಲಿದ್ದಾರೆ. ಆಯೋಗದ ಪ್ರವಾಸದಲ್ಲಿ ಅಧ್ಯಕ್ಷ ಡಾ. ಹೆಚ್. ಕೃಷ್ಣ, ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ ದೊಡ್ಡಲಿಂಗಣ್ಣವರ, ಎ. ರೋಹಿಣಿ ಪ್ರಿಯ ಮತ್ತು ಕೆ.ಎಸ್.ವಿಜಯಲಕ್ಷ್ಮೀ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಗದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 8, 2025

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment