ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 5 ಫೆಬ್ರವರಿ 2020
ಸ್ವಾತಂತ್ರ್ಯ ಹೋರಾಟಗಾರ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಮಾದಪ್ಪ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಜಿ.ಮಾದಪ್ಪ (90) ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ಗಾಂಧಿ ನಗರದಲ್ಲಿರುವ ಮಾದಪ್ಪ ಅವರ ಮನೆಯಲ್ಲಿ ಇವತ್ತು ಮಧ್ಯಾಹ್ನ 2 ಗಂಟೆಯಿಂದ ನಾಳೆ ಬೆಳಗ್ಗೆ 10 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಗುರುವಾರ ಬೆಳಗ್ಗೆ ಹೊನ್ನಾಳಿ ತಾಲೂಕಿನಲ್ಲಿರುವ ಮಾದಪ್ಪ ಅವರ ಯರೆಹಳ್ಳಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ. ಜಿ.ಮಾದಪ್ಪ ಅವರು ಜೆಡಿಎಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿ ಇತ್ತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422