ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021
ಅಧಿಕಾರವಧಿ ಮುಕ್ತಾಯಗೊಂಡ ನಾಲ್ಕು ಗ್ರಾಮ ಪಂಚಾಯಿತಿಗಳು ಮತ್ತು ವಿವಿಧ ಕಾರಣಕ್ಕೆ ತೆರವಾಗಿರುವ ಸ್ಥಾನಗಳಿಗೆ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಈ ಸಂಬಂಧ ಮಾರ್ಚ್ 15ರಂದು ಅಧಿಸೂಚನೆ ಹೊರಡಿಸಲಾಗುತ್ತದೆ.
ಯಾವೆಲ್ಲ ಗ್ರಾಮ ಪಂಚಾಯಿತಿಗೆ ಚುನಾವಣೆ?
ಶಿಕಾರಿಪುರ ತಾಲೂಕಿನ ಚುರ್ಚುಗುಂಡಿ ಮತ್ತು ತರಲಘಟ್ಟ ಗ್ರಾಮ ಪಂಚಾಯಿತಿಗಳು, ಭದ್ರಾವತಿ ತಾಲೂಕು ಕೋಮಾರನಹಳ್ಳಿ, ವೀರಾಪುರ ಗ್ರಾಮ ಪಂಚಾಯಿತಿಗಳ ಅಧಿಕಾರ ಅವಧಿ ಪೂರ್ಣಗೊಂಡಿದೆ.
ಇನ್ನು, ಶಿವಮೊಗ್ಗ ತಾಲೂಕು ಹೊಸಹಳ್ಳಿ ಗ್ರಾಮ ಪಂಚಾಯಿತಿಯ ಒಂದು ಸ್ಥಾನ, ಸಾಗರ ತಾಲೂಕು ಗೌತಮಪುರ ಗ್ರಾಮ ಪಂಚಾಯಿತಿಯ ಒಂದು ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.
ಯಾವತ್ತು ನಡೆಯುತ್ತೆ ಚುನಾವಣೆ?
ಮಾರ್ಚ್ 15ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ಮಾರ್ಚ್ 19, ನಾಮಪತ್ರ ಸಲ್ಲಿಕೆಗೆ ಕಡೇ ದಿನ. ಮಾರ್ಚ್ 20ರಂದು ನಾಮಪತ್ರ ಪರಿಶೀಲನೆ, ಮಾರ್ಚ್ 22ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ, ಮಾ.29ರಂದು ಮತದಾನ ನಡೆಯಲಿದೆ. ಮಾರ್ಚ್ 31ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















