BREAKING NEWS | ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ನಾಲ್ಕು ಮಂದಿಗೆ ಕರೋನ ಪಾಸಿಟಿವ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜೂನ್ 2020

ಶಿವಮೊಗ್ಗದಲ್ಲಿ ಮತ್ತೆ ನಾಲ್ಕು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಜಿಲ್ಲೆಯಲ್ಲಿ ಈತನ ಒಟ್ಟು ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ.

https://www.facebook.com/liveshivamogga/videos/2299124960381441/?t=4

ಯಾರೆಲ್ಲ ಸೋಂಕಿತರು?

ಪಿ5475 – 38 ವರ್ಷದ ಪುರುಷ

ಪಿ5476 – 34 ವರ್ಷದ ಮಹಿಳೆ

ಪಿ5477 – 9 ವರ್ಷದ ಬಾಲಕಿ

ಪಿ5478 – 20 ವರ್ಷದ ಯುವಕ

ಮಹಾರಾಷ್ಟ್ರ ಲಿಂಕ್

ನಾಲ್ಕು ಮಂದಿಯೂ ಮಹಾರಾಷ್ಟ್ರ ರಾಜ್ಯದಿಂದ ಶಿವಮೊಗ್ಗಕ್ಕೆ ಹಿಂತಿರುಗಿದ್ದಾರೆ. ಹಾಗಾಗಿ ಇವರು ಜಿಲ್ಲೆಗೆ ಬರುತ್ತಿದ್ದಂತೆ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಕೋವಿಡ್ ಪರೀಕ್ಷೆ ಬಳಿಕ ಇವರಿಗೆ ಸೋಂಕು ತಗುಲಿರುವುದು ದೃಢವಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 8, 2020

Leave a Comment