ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜೂನ್ 2020
ಶಿವಮೊಗ್ಗದಲ್ಲಿ ಮತ್ತೆ ನಾಲ್ಕು ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಜಿಲ್ಲೆಯಲ್ಲಿ ಈತನ ಒಟ್ಟು ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ.
ಯಾರೆಲ್ಲ ಸೋಂಕಿತರು?
ಪಿ5475 – 38 ವರ್ಷದ ಪುರುಷ
ಪಿ5476 – 34 ವರ್ಷದ ಮಹಿಳೆ
ಪಿ5477 – 9 ವರ್ಷದ ಬಾಲಕಿ
ಪಿ5478 – 20 ವರ್ಷದ ಯುವಕ
ಮಹಾರಾಷ್ಟ್ರ ಲಿಂಕ್
ನಾಲ್ಕು ಮಂದಿಯೂ ಮಹಾರಾಷ್ಟ್ರ ರಾಜ್ಯದಿಂದ ಶಿವಮೊಗ್ಗಕ್ಕೆ ಹಿಂತಿರುಗಿದ್ದಾರೆ. ಹಾಗಾಗಿ ಇವರು ಜಿಲ್ಲೆಗೆ ಬರುತ್ತಿದ್ದಂತೆ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಕೋವಿಡ್ ಪರೀಕ್ಷೆ ಬಳಿಕ ಇವರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





