ಶಿವಮೊಗ್ಗ ಜಿಲ್ಲೆಯ 7 ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 SEPTEMBER 2023

SHIMOGA : ಜಿಲ್ಲೆಯ ಏಳು ಗ್ರಾಮ ಪಂಚಾಯಿತಿಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ (Award) ಆಯ್ಕೆಯಾಗಿವೆ. ಈ ಸಂಬಂಧ ಪಂಚಾಯತ್‌ ರಾಜ್‌ ಸಚಿವಾಲಯ ಪಟ್ಟಿ ಪ್ರಕಟಿಸಿದೆ.

ಶಿವಮೊಗ್ಗ ತಾಲೂಕಿನ ಹರಮಘಟ್ಟ, ಭದ್ರಾವತಿಯ ದಾಸರಕಲ್ಲಹಳ್ಳಿ, ತೀರ್ಥಹಳ್ಳಿಯ ಶಿಂಗನಬಿದರೆ, ಸಾಗರದ ಹೊಸೂರು, ಹೊಸನಗರದ ರಿಪ್ಪನ್‌ಪೇಟೆ, ಶಿಕಾರಿಪುರದ ಹಾರೋಗೊಪ್ಪ, ಸೊರಬದ ಶಕುನವಳ್ಳಿ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ಲಭಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಜನತಾ ದರ್ಶನಕ್ಕೆ ಭರ್ಜರಿ ರೆಸ್ಪಾನ್ಸ್‌, ಎಷ್ಟು ಅರ್ಜಿ ಸಲ್ಲಿಕೆಯಾಯ್ತು? ಇಲ್ಲಿದೆ 6 ಪ್ರಮುಖಾಂಶ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment