ಬಸ್ಸಲ್ಲಿ ಸೀಟ್‌ ಸಿಗದಿದ್ದಕ್ಕೆ ಕೆಳಗಿಳಿದು ಮುಖ ಒರೆಸಿಕೊಂಡ ತಕ್ಷಣ ಮಹಿಳೆಗೆ ಕಾದಿತ್ತು ಶಾಕ್‌, ದಾಖಲಾಯ್ತು ಕೇಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಬಸ್‌ ನಿಲ್ದಾಣದಲ್ಲಿ ಕಳ್ಳರ ಹಾವಳಿ ಮತ್ತೆ ಶುರುವಾಗಿದೆ. ಬಸ್‌ ಹತ್ತಿದ್ದ ಗೃಹಿಣಿಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರ (Gold Chain) ಕಳ್ಳತನ ಮಾಡಲಾಗಿದೆ.

ವೀಣಾ ಎಂಬುವವರು ತಮ್ಮೂರು ಆನವಟ್ಟಿಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಆಗಮಿಸಿದ್ದರು. ಹಾನಗಲ್‌ ಮಾರ್ಗ ಬಸ್‌ ಹತ್ತಿದ್ದರು. ಆದರೆ ರಶ್‌ ಇದ್ದಿದ್ದರಿಂದ ಸೀಟ್‌ ಸಿಗದ ಕಾರಣಕ್ಕೆ ಕೆಳಗಿಳಿದು ಮುಖ, ಕೊರಳು ಒರೆಸಿಕೊಂಡಿದ್ದರು. ಆಗ ಅವರ ಚಿನ್ನದ ಸರ ಕಳ್ಳತನವಾಗಿರುವುದು ಗೊತ್ತಾಗಿದೆ. 22 ಗ್ರಾಂ ತೂಕದ ₹1.20 ಲಕ್ಷ ಮೌಲ್ಯದ ಚಿನ್ನದ ಸರ ಕಳುವಾಗಿದೆ ಎಂದು ವೀಣಾ ಅವರು ಆರೋಪಿಸಿದ್ದಾರೆ.

ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

KSRTC-Bus-Stand-Shivamogga

ಇದನ್ನೂ ಓದಿ » ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಜೈಲು, ಈತ ಮಾಡಿದ ಅಪರಾಧವೇನು?

JNNCE-Admission-Advt-scaled

Gold Chain

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 26, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment