ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆ, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಮತ ಎಣಿಕೆ ಆಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020

ಜಿಲ್ಲೆಯ ಏಳು ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ 244 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದಿದೆ. ಈ ಪೈಕಿ 83 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಪೂರ್ಣಗೊಂಡಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇನ್ನೂ 161 ಗ್ರಾಮ ಪಂಚಾಯಿತಿ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದೆ.

ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯ ಏಳು ಕಡೆ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಶುರು

ಶಿವಮೊಗ್ಗ ತಾಲೂಕು

ಒಟ್ಟು ಗ್ರಾ.ಪಂ – 40, ಮತ ಎಣಿಕೆ ಪೂರ್ಣ – 12, ಎಣಿಕೆ ಪ್ರಕ್ರಿಯೆ ಮುಂದುವರೆದಿರುವ ಗ್ರಾ.ಪಂ – 28

ಭದ್ರಾವತಿ ತಾಲೂಕು

ಒಟ್ಟು ಗ್ರಾ.ಪಂ – 35, ಮತ ಎಣಿಕೆ ಪೂರ್ಣ – 06, ಎಣಿಕೆ ಪ್ರಕ್ರಿಯೆ ಮುಂದುವರೆದಿರುವ ಗ್ರಾ.ಪಂ – 29

ತೀರ್ಥಹಳ್ಳಿ ತಾಲೂಕು

ಒಟ್ಟು ಗ್ರಾ.ಪಂ – 38, ಮತ ಎಣಿಕೆ ಪೂರ್ಣ – 12, ಎಣಿಕೆ ಪ್ರಕ್ರಿಯೆ ಮುಂದುವರೆದಿರುವ ಗ್ರಾ.ಪಂ –  26

ಸಾಗರ ತಾಲೂಕು

ಒಟ್ಟು ಗ್ರಾ.ಪಂ – 35, ಮತ ಎಣಿಕೆ ಪೂರ್ಣ – 28, ಎಣಿಕೆ ಪ್ರಕ್ರಿಯೆ ಮುಂದುವರೆದಿರುವ ಗ್ರಾ.ಪಂ – 07

ಶಿಕಾರಿಪುರ ತಾಲೂಕು

ಒಟ್ಟು ಗ್ರಾ.ಪಂ – 39, ಮತ ಎಣಿಕೆ ಪೂರ್ಣ – 15, ಎಣಿಕೆ ಪ್ರಕ್ರಿಯೆ ಮುಂದುವರೆದಿರುವ ಗ್ರಾ.ಪಂ –  24

ಸೊರಬ ತಾಲೂಕು

ಒಟ್ಟು ಗ್ರಾ.ಪಂ – 27, ಮತ ಎಣಿಕೆ ಪೂರ್ಣ – 10, ಎಣಿಕೆ ಪ್ರಕ್ರಿಯೆ ಮುಂದುವರೆದಿರುವ ಗ್ರಾ.ಪಂ –  17

ಹೊಸನಗರ ತಾಲೂಕು

ಒಟ್ಟು ಗ್ರಾ.ಪಂ – 30, ಮತ ಎಣಿಕೆ ಪೂರ್ಣ – 30, ಕೊನೆಯ ಹಂತ ಎಣಿಕೆ ಕಾರ್ಯ ನಡೆಯುತ್ತಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 30, 2020

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

Leave a Comment