ಶಿವಮೊಗ್ಗ ಜಿಲ್ಲೆಯ ಏಳು ಕಡೆ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಶುರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020

ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಮತ ಎಣಿಕೆ ಕೇಂದ್ರದ ಸುತ್ತಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಎಲ್ಲೆಲ್ಲಿ ನಡೆಯುತ್ತಿದೆ ಮತ ಎಣಿಕೆ?

ಶಿವಮೊಗ್ಗದ ತಾಲೂಕು | ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು

ಭದ್ರಾವತಿ ತಾಲೂಕು | ಸಂಚಿ ಹೊನ್ನಮ್ಮ ಬಾಲಕಿಯರ ಪದವಿಪೂರ್ವ ಕಾಲೇಜು

ತೀರ್ಥಹಳ್ಳಿ ತಾಲೂಕು | ಡಾ. ಯು.ಆರ್.ಅನಂತಮೂರ್ತಿ ಸರ್ಕಾರಿ ಪ್ರೌಢಶಾಲೆ

ಸೊರಬ ತಾಲೂಕು | ಸರ್ಕಾರಿ ಪ್ರಥಮ ದರ್ಜೆ ಕಾಲೇಜು

ಹೊಸನಗರ ತಾಲೂಕು | ಸರ್ಕಾರಿ ಪದವಿಪೂರ್ವ ಕಾಲೇಜು

ಶಿಕಾರಿಪುರ ತಾಲೂಕು | ಸರ್ಕಾರಿ ಪ್ರಥಮ ದರ್ಜೆ ಕಾಲೇಜು

ಸಾಗರ ತಾಲೂಕು | ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜು

ಸಿಬ್ಬಂದಿಗಳೆಷ್ಟು? ಎಷ್ಟೆಷ್ಟು ಟೇಬಲ್ ಹಾಕಲಾಗಿದೆ?

ಶಿವಮೊಗ್ಗ ತಾಲೂಕು | 40 ಗ್ರಾಮ ಪಂಚಾಯಿತಿಗಳು. 172 ಕ್ಷೇತ್ರ. 70 ಎಣಿಕೆ ಮೇಲ್ವಿಚಾರಕರು, 140 ಎಣಿಕೆ ಸಹಾಯಕರ ನಿಯೋಜನೆ. ಮತ ಎಣಿಕೆಗೆ 70 ಟೇಬಲ್‍ಗಳನ್ನು ಹಾಕಲಾಗಿದೆ. ಕೃಷಿ ಇಲಾಖೆ ಜಂಟಿ ನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಭದ್ರಾವತಿ ತಾಲೂಕು  | 35 ಗ್ರಾಮ ಪಂಚಾಯಿತಿ. 154 ಕ್ಷೇತ್ರ. 75 ಎಣಿಕೆ ಮೇಲ್ವಿಚಾರಕರು, 150 ಎಣಿಕೆ ಸಹಾಯಕರ ನಿಯೋಜನೆ.  75 ಟೇಬಲ್ ವ್ಯವಸ್ಥೆ. ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್ ಅವರು ನೋಡಲ್ ಅಧಿಕಾರಿ.

ತೀರ್ಥಹಳ್ಳಿ ತಾಲೂಕು | 38 ಗ್ರಾಮ ಪಂಚಾಯಿತಿ. 169 ಚುನಾವಣಾ ಕ್ಷೇತ್ರ. 57 ಎಣಿಕೆ ಮೇಲ್ವಿಚಾರಕರು, 114 ಎಣಿಕೆ ಸಹಾಯಕರ ನಿಯೋಜನೆ. 57 ಟೇಬಲ್‍ಗಳ ವ್ಯವಸ್ಥೆ. ಶಿವಮೊಗ್ಗದ ಅರಣ್ಯ ವ್ಯವಸ್ಥಾಪನಾಧಿಕಾರಿ ನಫೀಸಾ ಬೇಗಂ ಇಲ್ಲಿನ ನೋಡಲ್ ಅಧಿಕಾರಿ.

ಸಾಗರ ತಾಲೂಕು  | 35 ಗ್ರಾಮ ಪಂಚಾಯಿತಿ. 244 ಚುನಾವಣಾ ಕ್ಷೇತ್ರಗಳು. 66 ಎಣಿಕೆ ಮೇಲ್ವಿಚಾರಕರು, 132 ಎಣಿಕೆ ಸಹಾಯಕರ ನಿಯೋಜನೆ. 66 ಟೇಬಲ್‍ಗಳ ವ್ಯವಸ್ಥೆ. ಸಾಗರ ಉಪವಿಭಾಗಾಧಿಕಾರಿ ಪ್ರಸನ್ನ ಇಲ್ಲಿನ ನೋಡಲ್ ಅಧಿಕಾರಿ.

ಶಿಕಾರಿಪುರ ತಾಲೂಕು | 39 ಗ್ರಾಮ ಪಂಚಾಯಿತಿ. 165 ಕ್ಷೇತ್ರಗಳು. 60 ಎಣಿಕೆ ಮೇಲ್ವಿಚಾರಕರು, 120 ಎಣಿಕೆ ಸಹಾಯಕರ ನಿಯೋಜನೆ. 60 ಟೇಬಲ್‍ಗಳ ವ್ಯವಸ್ಥೆ. ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮೂಕಪ್ಪ ಎಂ.ಕರಭೀಮಣ್ಣನವರ್ ಇಲ್ಲಿನ ನೋಡಲ್ ಅಧಿಕಾರಿ.

ಸೊರಬ ತಾಲೂಕು | 27 ಗ್ರಾಮ ಪಂಚಾಯಿತಿ. 137 ಕ್ಷೇತ್ರ. 45 ಎಣಿಕೆ ಮೇಲ್ವಿಚಾರಕರು, 90 ಎಣಿಕೆ ಸಹಾಯಕರ ನಿಯೋಜನೆ. 45 ಟೇಬಲ್‍ಗಳ ವ್ಯವಸ್ಥೆ. ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್ ಅವರು ಇಲ್ಲಿನ ನೋಡಲ್ ಅಧಿಕಾರಿ.

ಹೊಸನಗರ ತಾಲೂಕು | 30 ಗ್ರಾಮ ಪಂಚಾಯಿತಿ. 151 ಕ್ಷೇತ್ರ. 60 ಎಣಿಕೆ ಮೇಲ್ವಿಚಾರಕರು, 120 ಎಣಿಕೆ ಸಹಾಯಕರ ನಿಯೋಜನೆ. 60 ಟೇಬಲ್‍ಗಳ ವ್ಯವಸ್ಥೆ. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಧರ್ ಇಲ್ಲಿನ ನೋಡಲ್ ಅಧಿಕಾರಿ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 30, 2020

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment