ಸಾಗರ ಶಾಸಕ ಹರತಾಳು ಹಾಲಪ್ಪ ಕರೋನದಿಂದ ಗುಣ, ಇವತ್ತು ಆಸ್ಪತ್ರೆಯಿಂದ ಬಿಡುಗಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020

ಕರೋನ ಪಾಸಿಟಿವ್ ಬಂದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಂಎಸ್‍ಐಎಲ್ ಅಧ್ಯಕ್ಷ, ಸಾಗರ ಶಾಸಕ ಹರತಾಳು ಹಾಲಪ್ಪ ಗುಣವಾಗಿದ್ದಾರೆ. ಇವತ್ತು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ಎಂಎಸ್‍ಐಎಲ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸದ ಬಳಿಕ ಹಾಲಪ್ಪ ಅವರು ಬೆಂಗಳೂರಿನಲ್ಲಿಯೇ ಇದ್ದರು. ಸೋಂಕು ತಗುಲಿರುವುದು ತಿಳಿಯುತ್ತಿದ್ದಂತೆ ಶಿವಾನಂದ ಸರ್ಕಲ್ ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂಬಂಧ ಆಗಸ್ಟ್‍ 4ರಂದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಪ್ರಕಟಿಸಿದ್ದ ಹಾಲಪ್ಪ ಅವರು, ತಮ್ಮೊಂದಿಗೆ ಸಂಪರ್ಕದಲ್ಲಿ ಇರುವವರು ಕ್ವಾರಂಟೈನ್‍ಗೆ ಒಳಗಾಗುವಂತೆ ಮನವಿ ಮಾಡಿದ್ದರು.

ಇವತ್ತು ಹಾಲಪ್ಪ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹಾಗಾಗಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಲ್ಲಿಗೆ ಆಸ್ಪತ್ರೆ ಮುಖ್ಯಸ್ಥರು ಹಾಲಪ್ಪ ಅವರಿಗೆ ಹೂಗುಚ್ಛ ನೀಡಿ ಬೀಳ್ಕೊಟ್ಟರು. ಅದರ ವಿಡಿಯೋ ರಿಪೋರ್ಟ್ ಇಲ್ಲಿದೆ.

https://www.facebook.com/liveshivamogga/videos/317630146259496/?t=0

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 11, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment