ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್​ಗೆ ಮುಂದುವರೆದ ಚಿಕಿತ್ಸೆ, ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಹೆಚ್​ಡಿಕೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಮಾಜಿ ಮುಖ್ಯಮಂತ್ರಿ ಹೆಚ್‍.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಭೇಟಿಯಾಗಿ, ಆರೋಗ್ಯ ವಿಚಾರಿಸಿದರು.

ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರು, ಬೆಂಗಳೂರಿನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನಡೆಯುತ್ತಿದೆ.

Shivamogga Live Promotion

ಇದನ್ನೂ ಓದಿ | ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಇವತ್ತು ಆಸ್ಪತ್ರೆಗೆ ಭೇಟಿ ನೀಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದ್ದಾರೆ. ಬಹುಬೇಗ ಆರೋಗ್ಯ ಸುಧಾರಿಸಲಿ ಎಂದು ಪ್ರಾರ್ಥಿಸಿದ್ದಾರೆ. ಈ ವೇಳೆ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ಇದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

120721 HD Kumaraswamy Meets Sharada Puryanaik 1
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment