ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯ ಹಲವು ಕಡೆ 100 ಮಿ.ಮೀಗಿಂತಲೂ ಹೆಚ್ಚು ವರ್ಷಧಾರೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

 SHIVAMOGGA LIVE NEWS 

ಶಿವಮೊಗ್ಗ | ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ (HEAVY RAIN) ಅಬ್ಬರಿಸಿದೆ. ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರು ಮಿಲಿ ಮೀಟರ್’ಗಿಂತಲೂ ಹೆಚ್ಚಿನ ಮಳೆ ಸುರಿದಿದೆ.

Shimoga Nanjappa HOspital

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಹೊಸನಗರ ತಾಲೂಕಿನ ಮೇಲಿನಬೆಸಿಗೆ 220 ಮಿ.ಮೀ, ಸುಳಗೋಡು 143 ಮಿ.ಮೀ, ಕೋಡೂರು 128 ಮಿ.ಮೀ, ನಿಟಿರು 124 ಮಿ.ಮೀ, ಅಂಡಗದದೂರು 124 ಮಿ.ಮೀ, ಸೋನಲೆ 124 ಮಿ.ಮೀ,

ತೀರ್ಥಹಳ್ಳಿಯ ಹೊನ್ನೇತಾಳು 127 ಮಿ.ಮೀ, ಹಾದಿಗಲ್ಲು 126 ಮಿ.ಮೀ, ಆರಗ 124 ಮಿ.ಮೀ ಮಳೆಯಾಗಿದೆ. ಸಾಗರದ ಖಾಂಡಿಕೆ 127 ಮಿ.ಮೀ ಮಳೆ ಸುರಿದಿದೆ.

ಇದನ್ನೂ ಓದಿ – ಹುಲಿಕಲ್, ಮಾಸ್ತಿಕಟ್ಟೆ, ಚಕ್ರಾದಲ್ಲಿ ಮಳೆ ಅಬ್ಬರ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment