SHIVAMOGGA LIVE NEWS | 15 JULY 2024
SHIMOGA : ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ, ಕಾಲೇಜುಗಳಿಗೆ ಜುಲೈ 16 ರಂದು ರಜೆ (Holiday) ಘೋಷಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಇದನ್ನೂ ಓದಿ ⇓
ತೀರ್ಥಹಳ್ಳಿ ಬೈಪಾಸ್ ರಸ್ತೆಯಲ್ಲಿ ಧರೆ ಕುಸಿತ, ವಾಹನ ಸಂಚಾರ ತಾತ್ಕಲಿಕ ಸ್ಥಗಿತ







