SHIVAMOGGA LIVE NEWS | 13 MAY 2024
SHIMOGA : ರಾಜ್ಯ ಸರ್ಕಾರ ಶಿವಮೊಗ್ಗ ಜಿಲ್ಲೆಗೆ ಎರಡನೇ ಹಂತದ ಬರ ಪರಿಹಾರ ಬಿಡುಗಡೆ ಮಾಡಿದೆ. ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಒಟ್ಟು 59,605 ಫಲಾನುಭವಿಗಳ ಬ್ಯಾಂಕ್ ಖಾತೆಗೆ 38,74,31,015 ರೂ. ಹಣ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಕುಂದು ಕೊರತೆ ಮತ್ತು ವಿಚಾರಣೆಗೆ ಸಹಾಯವಾಣಿ ಸ್ಥಾಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ರೈತರು ಈ ಸಹಾಯವಾಣಿ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಾಯವಾಣಿ ನಂಬರ್ಗಳು
ಶಿವಮೊಗ್ಗ ತಹಶೀಲ್ದಾರ್ – 08182 279311
ಭದ್ರಾವತಿ ತಹಶೀಲ್ದಾರ್ – 08282 263466
ತೀರ್ಥಹಳ್ಳಿ ತಹಶೀಲ್ದಾರ್ – 08181 228239
ಸಾಗರ ತಹಶೀಲ್ದಾರ್ – 08183 226074
ಶಿಕಾರಿಪುರ ತಹಶೀಲ್ದಾರ್ – 08187 222239
ಸೊರಬ ತಹಶೀಲ್ದಾರ್ – 08184 272241
ಹೊಸನಗರ ತಹಶೀಲ್ದಾರ್ – 08185 221235
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಯುವಕನ ಕೊಲೆ, ಘಟನೆ ಕುರಿತು ಎಸ್.ಪಿ ಹೇಳಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200