ಶಿವಮೊಗ್ಗ ಜಿಲ್ಲೆಯ 5 ತಾಲೂಕುಗಳಲ್ಲಿ ಇಂದು ರಜೆ, ಕಾಲೇಜಿಗೆ ಎಲ್ಲೆಲ್ಲಿ ರಜೆ ಇದೆ? ಇಲ್ಲಿದೆ ಡಿಟೇಲ್ಸ್‌

ಮಳೆ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಇವತ್ತು ಇಡೀ ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ಜಿಲ್ಲೆಯ ಐದು ತಾಲೂಕುಗಳಲ್ಲಿ ರಜೆ (Holiday) ಘೋಷಣೆ ಮಾಡಲಾಗಿದೆ.

ಎಲ್ಲೆಲ್ಲಿ ರಜೆ ಘೋಷಣೆಯಾಗಿದೆ?

ಸಾಗರ: ಆ.29ರಂದು ಸಾಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶಿಸಿದ್ದಾರೆ.

ಹೊಸನಗರ: ಆ.29ರಂದು ಹೊಸನಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ » ಲಿಂಗನಮಕ್ಕಿ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಬದಲಾಯ್ತು ಜೋಗದ ಲುಕ್‌, ಎಷ್ಟು ನೀರು ಹೊರ ಬಿಡಲಾಗ್ತಿದೆ?

ಶಿವಮೊಗ್ಗ: ಆ.29ರಂದು ಶಿವಮೊಗ್ಗ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಶಿಕಾರಿಪುರ: ಆ.29ರಂದು ಶಿಕಾರಿಪುರ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಸೊರಬ: ಆ.29ರಂದು ಹೊಸನಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

Holiday Declared in five taluks 

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : August 29, 2025 at 8:18 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಆಗಷ್ಟ್ 29, 2025

Leave a Comment