ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | HOLIDAY | 19 ಮೇ 2022
ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಎಲ್ಲಾ ಶಾಲೆಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಗಳಿಗು ಒಂದು ದಿನ ಬಿಡವು ನೀಡಲಾಗಿದೆ.
ಮೇ 19ರಂದು ಗುರುವಾರ ಒಂದು ದಿನ ಜಿಲ್ಲೆಯ ಎಲ್ಲಾ ಶಾಲೆಗಳಿಗೂ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















