ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 MAY 2024
ELECTION NEWS : ಶಿವಮೊಗ್ಗ ಲೋಕಸಭೆಗೆ ಮೇ 7ರಂದು ಮತದಾನದ ನಡೆಯಲಿದೆ. ಆದ್ದರಿಂದ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆ, ಅಂಗಡಿ, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ. ಎಲ್ಲಾ ಮಾಲೀಕರು, ನಿಯೋಜಕರು ಕಾರ್ಮಿಕರಿಗೆ ಮತದಾನದಲ್ಲಿ ಪಾಲ್ಗೊಳ್ಳಲು ವೇತನ ಸಹಿತ ರಜೆ ನೀಡಬೇಕು. ಆದೇಶ ಉಲ್ಲಂಘಿಸಿದ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಮಾನಹಾನಿ ಸುದ್ದಿ ಪ್ರಕಟಣೆಗೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ್, ಕುತೂಹಲ ಮೂಡಿಸಿದ ಬೆಳವಣಿಗೆ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















