ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಕ್ಕೆ (ಹಾಪ್‌ಕಾಮ್ಸ್) ನಿರ್ದೇಶಕರಾಗಿ 15 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂತೇಕಡೂರು ವಿಜಯಕುಮಾರ್ ಸತತ ಮೂರನೇ ಬಾರಿಗೆ ಆಯ್ಕೆಯಾದರೆ, ಡಾ.ಶರತ್ ಮರಿಯಪ್ಪ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಕಂಡರು. (Hopcoms)
ಯಾರೆಲ್ಲ ಆಯ್ಕೆ ಆಗಿದ್ದಾರೆ?
ಈ ಪೈಕಿ ಶಿವಮೊಗ್ಗ ತಾಲೂಕಿನಿಂದ ಆರು ಮಂದಿ ಆಯ್ಕೆಯಾಗಿದ್ದಾರೆ. ಸಂತೇಕಡೂರಿನ ಆರ್.ವಿಜಯಕುಮಾರ್ (ದನಿ), ಶಿವಮೊಗ್ಗ ತಾಲೂಕು ಕೈದೊಟ್ಟು ಕೆ.ಎಸ್.ಚಂದ್ರೇಗೌಡ, ಬಿ.ಬೀರನಹಳ್ಳಿಯ ಎಂ.ಪಿ.ದಿನೇಶ್ ಪಟೇಲ್, ಕುಂಚೇನಹಳ್ಳಿಯ ಕೆ.ಜಿ.ನಾಗೇಶ್ ನಾಯ್ಕ, ಶೆಟ್ಟಿಹಳ್ಳಿಯ ಪರಶುರಾಮಪ್ಪ, ಶಿವಮೊಗ್ಗ ವೆಂಕಟೇಶ ನಗರದ ಡಾ. ಎಸ್.ಎಂ.ಶರತ್ ಮರಿಯಪ್ಪ, ಕಾಶಿಪುರದ ಮೋಹನ್ ಉಂಬೇಬೈಲು.
ಭದ್ರಾವತಿ ತಾಲೂಕು ಹನುಮಂತಾಪುರದ ಹೆಚ್.ಎಸ್.ನಾಗರಾಜ, ಮತ್ತಿಘಟ್ಟದ ಆರ್.ಶ್ವೇತಾ, ಶಿಕಾರಿಪುರ ತಾಲೂಕು ದೊಡ್ಡಜೋಗಿಹಳ್ಳಿಯ ಬಿ.ಡಿ.ಭೂಕಾಂತ್, ಚುರ್ಚುಗುಂಡಿಯ ಬಿ.ಎಂ.ರತ್ನಮ್ಮ, ಸೊರಬ ತಾಲೂಕು ಕಾಸರಗುಪ್ಪೆಯ ಕೆ.ವಿ.ಗೌಡ, ಹೊಸನಗರ ತಾಲೂಕು ನಿವಣೆಯ ಹೆಚ್.ಎಸ್.ನರಸಿಂಹಗೌಡ, ಸಾಗರ ತಾಲೂಕು ಆನಂದಪುರಂನ ನಾರಾಯಣ, ತೀರ್ಥಹಳಿ ತಾಲೂಕು ಕುಣಜೆಯ ಕಿರಣ್ ಪ್ರಭಾಕರ.
ಹಾಪ್‌ಕಾಮ್ಸ್‌ನ 15 ಕ್ಷೇತ್ರಕ್ಕೆ 20 ಜನರು ನಾಮಪತ್ರ ಸಲ್ಲಿಸಿದ್ದರು. ಐವರು ನಾಮಪತ್ರ ವಾಪಸ್ ತೆಗೆದುಕೊಂಡಿದ್ದರಿಂದ ಉಳಿದವರು ಅವಿರೋಧವಾಗಿ ಆಯ್ಕೆಯಾದರು.
ಇದನ್ನೂ ಓದಿ » ದೀಪಾವಳಿ: ಶಿವಮೊಗ್ಗ, ತಾಳಗುಪ್ಪದಿಂದ ಮೆಜಸ್ಟಿಕ್, ಯಶವಂತಪುರ, ಕಂಟೋನ್ಮೆಂಟ್‌ಗೆ ವಿಶೇಷ ರೈಲುಗಳು
Hopcoms
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















