ನಾಳೆ ಸಾಗರಕ್ಕೆ ಸಭಾಪತಿ ಬಸವರಾಜ ಹೊರಟ್ಟಿ, ಭದ್ರಾವತಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ/ಭದ್ರಾವತಿ: ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಜು.23ರಂದು ಜಿಲ್ಲಾ ಪ್ರವಾಸ (Tour) ಕೈಗೊಂಡಿದ್ದಾರೆ. ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಬಸವರಾಜ ಹೊರಟ್ಟಿ ಅವರು ಸಾಗರಕ್ಕೆ ಭೇಟಿ ನೀಡುತ್ತಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಭದ್ರಾವತಿಗೆ ತೆರಳಲಿದ್ದಾರೆ.

ಸಾಗರಕ್ಕೆ ಸಭಾಪತಿ ಬಸವರಾಜ ಹೊರಟ್ಟಿ

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಎಸ್‌.ಹೊರಟ್ಟಿ ಅವರು ಜು.23ರಂದು ಸಾಗರಕ್ಕೆ ಆಗಮಿಸಲಿದ್ದಾರೆ. ಧಾರವಾಡದಿಂದ ಹೊರಟು ಬೆಳಗ್ಗೆ 10.30ಕ್ಕೆ ಸಾಗರಕ್ಕೆ ಆಗಮಿಸಲಿದ್ದಾರೆ. ಎಲ್‌.ಬಿ ಕಾಲೇಜಿನಲ್ಲಿ ಮಾಜಿ ಸಚಿವ ಕೆ.ಹೆಚ್‌.ಶ್ರೀನಿವಾಸ್‌ ಅವರ ಮಲೆನಾಡ ಮಾತುಗಾರ ಪುಸ್ತಕ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಸಾಗರದಿಂದ ಹುಬ್ಬಳ್ಳಿಗೆ ತೆರಳಲಿದ್ದಾರೆ.

ಇದನ್ನೂ ಓದಿ » ಹೊಸನಗರದ ಸಂಪೆಕಟ್ಟೆಯಲ್ಲಿ ಮದ್ಯದ ವಿಚಾರಕ್ಕೆ ರಾಡ್‌ನಿಂದ ಹಲ್ಲೆ, CCTVಯಲ್ಲಿ ದೃಶ್ಯ ಸೆರೆ, ಏನಿದು ಘಟನೆ?

ಭದ್ರಾತಿಗೆ ಮಿನಿಸ್ಟರ್‌ ಲಕ್ಷ್ಮಿ ಹೆಬ್ಬಾಳ್ಕರ್‌

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಜು.23ರಂದು ಭದ್ರಾವತಿ ಪ್ರವಾಸ ಕೈಗೊಂಡಿದ್ದಾರೆ. ಜು.22ರ ಸಂಜೆ ಭದ್ರಾವತಿಗೆ ಆಗಮಿಸಲಿದ್ದಾರೆ. ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜು.23ರಂದು ಸಿದ್ಧಾರೂಡ ನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

June-2025-Report-Shivamogga-Live-New-New.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 22, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment