ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ತಾಲೂಕು ಬಿಜೆಪಿ ಅಧ್ಯಕ್ಷ ಸುಬ್ರಹ್ಮಣ್ಯ ಮತ್ತಿಮನೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರ ಅಗಲಿಕೆಯ ವಿಚಾರ ತಿಳಿದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಬಿಜೆಪಿ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ಇಂದು ಮಧ್ಯಾಹ್ನ ಸುಬ್ರಹ್ಮಣ್ಯ ಅವರು ತಮ್ಮ ಮನೆಯಲ್ಲಿ ಅಸ್ವಸ್ಥರಾಗಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸುಬ್ರಹ್ಮಣ್ಯ ಮತ್ತಿಮನೆ ಅವರು ಈ ಹಿಂದೆ ತಾಲೂಕು ಪಂಚಾಯಿತಿ ಸದಸ್ಯರಾಗಿಯು ಸೇವೆ ಸಲ್ಲಿಸಿದ್ದರು.
ಬಿಜೆಪಿ ಪ್ರಮುಖರ ಸಂತಾಪ
ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಮತ್ತಿಮನೆ ನಿಧನಕ್ಕೆ ಸಂಸದ ರಾಘವೇಂದ್ರ ಸೇರಿದಂತೆ ಬಿಜೆಪಿ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ » ಟ್ರಾಫಿಕ್ ಫೈನ್ ಬಾಕಿ ಇದ್ಯಾ? ಮತ್ತೆ ಆಫರ್ ನೀಡಿದ ಸರ್ಕಾರ
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






