ರಾಜ್ಯದಲ್ಲಿ ಅಬ್ಬರಿಸಲಿದೆ ಕೃತ್ತಿಕಾ ಮಳೆ, ದಕ್ಷಿಣ ಭಾರತದಲ್ಲಿ ಯಲ್ಲೋ ಅಲರ್ಟ್‌ ಘೋಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 MAY 2024

RAINFALL NEWS  : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆರಂಭವಾಗಿದೆ. ಹಾಗಾಗಿ ಉಷ್ಣವಾಯು ತಗ್ಗಿದ್ದು, ತಾಪಮಾನ ಇಳಿಕೆಯಾಗುತ್ತಿದೆ. ಇನ್ನೊಂದೆಡೆ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕದಲ್ಲಿ ಮೇ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಗುಡುಗು, ಮಿಂಚಿನ ಎಚ್ಚರಿಕೆಯನ್ನು ನೀಡಿದೆ.

ಉಷ್ಣವಾಯು ತಗ್ಗಲಿದೆ, ರಾಜ್ಯ ಕೂಲ್‌ ಆಗಲಿದೆ

ಭಾನುವಾರ ಮತ್ತು ಸೋಮವಾರ ರಾಜ್ಯದ ವಿವಿಧೆಡೆ ಮಳೆ ಅಬ್ಬರಿಸಲಿದೆ. ಸೈಕ್ಲೋನ್‌ ಪರಿಣಾಮ ಕರ್ನಾಟಕದಲ್ಲಿ ಜೋರು ಮಳೆಯಾಗಲಿದೆ. ಕೇರಳದಲ್ಲಿ ಮೇ 15 ಮತ್ತು 17ರಂದು ಜೋರು ಮಳೆಯಾಗಲಿದೆ. ಇದರಿಂದ ರಾಜ್ಯ ಸೇರಿದಂತೆ ದಕ್ಷಿಣ ಭಾರತದಲ್ಲಿ ಉಷ್ಣವಾಯು ತಗ್ಗಲಿದೆ ಎಂದು ಸ್ಕೈ ಮೇಟ್‌ ವರದಿ ಮಾಡಿದೆ.

ದಕ್ಷಿಣ ಭಾರತದಲ್ಲಿ ಯಲ್ಲೋ ಅಲರ್ಟ್‌

ಮೇ 15ರವರೆಗೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನೊಂದೆಡೆ ಮಂಗಳವಾರದವರೆಗೆ ಕರಾವಳಿ ಕರ್ನಾಟಕ ಹೊರತು ದಕ್ಷಿಣ ಭಾರತದಲ್ಲಿ ಯಲ್ಲೋ ಅಲರ್ಟ್‌ ಘೋಷಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಮಳೆ ಸುರಿಯುವ ಸಾಧ್ಯತೆ, ಕೂಲ್‌ ಕೂಲ್‌ ಆಗಲಿದೆ ಜಿಲ್ಲೆ, ಎಷ್ಟಿದೆ ತಾಪಮಾನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 12, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment