ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 120 ಇನ್ಸ್‌ಪೆಕ್ಟರ್‌ಗಳ (Inspectors) ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಠಾಣೆಗಳ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾಯಿಸಿ ಪೊಲೀಸ್ ಮಹಾನಿರ್ದೇಶಕರು ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಠಾಣೆಗಳಲ್ಲಿ ಯಾರೆಲ್ಲ ವರ್ಗವಾಗಿದ್ದಾರೆ?
ನಾಗಮ್ಮ.ಕೆ – ಭದ್ರಾವತಿ ಪೇಪರ್ ಟೌನ್ ಠಾಣೆಯಿಂದ ಭದ್ರಾವತಿ ಟೌನ್ ವೃತ್ತಕ್ಕೆ ವರ್ಗಾವಣೆ.
ಶ್ರೀಶೈಲ ಕುಮಾರ್.ಜೆ – ಭದ್ರಾವತಿ ಟೌನ್ ವೃತ್ತದಿಂದ ಶಿವಮೊಗ್ಗದ ಡಿ.ಎಸ್.ಬಿಗೆ ವರ್ಗ
ಜಗದೀಶ್ ಹಂಚಿನಾಳ್ – ಡಿಎಸ್‌ಬಿ ಶಿವಮೊಗ್ಗದಿಂದ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ವರ್ಗ

ರಾಘವೇಂದ್ರ ಕಂಡಿಕೆ – ಹಿರಿಯೂರು ಟೌನ್ ಠಾಣೆಯಿಂದ ಶಿವಮೊಗ್ಗ ಗ್ರಾಮಾಂತರ ಠಾಣೆಗೆ ವರ್ಗ
ಸತ್ಯನಾರಾಯಣ.ವೈ – ಶಿವಮೊಗ್ಗ ಗ್ರಾಮಾಂತರ ಠಾಣೆಯಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗ
ರಾಜಶೇಖರಯ್ಯ.ಎಲ್ – ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದವರು ಮಾಳೂರು ವೃತ್ತಕ್ಕೆ ವರ್ಗ
ಶ್ರೀಧರ್.ಕೆ – ಮಾಳೂರು ವೃತ್ತದಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗ
ಇದನ್ನೂ ಓದಿ » ಶಿವಮೊಗ್ಗದಲ್ಲಿ ನವದುರ್ಗ ಬಸ್ ಚಾಲಕನ ಮೇಲೆ ಮನಸೋಯಿಚ್ಛೆ ಹಲ್ಲೆ
Inspectors
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















