ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಶಿವಮೊಗ್ಗ ಜಿಲ್ಲೆಯಲ್ಲಿ ಯಾರೆಲ್ಲ ವರ್ಗವಾಗಿದ್ದಾರೆ?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021

ರಾಜ್ಯ ಸರ್ಕಾರ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 28 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿದೆ. ಶಿವಮೊಗ್ಗ ಜಿಲ್ಲೆಯ ಕೆಲವು ಇನ್ಸ್‌ಪೆಕ್ಟರ್‌ಗಳ ವರ್ಗಾಯಿಸಿ ಆದೇಶಿಸಲಾಗಿದೆ.

ಯಾರನ್ನೆಲ್ಲ ವರ್ಗಾವಣೆ ಮಾಡಲಾಗಿದೆ?

ಐಎಸ್‍ಡಿಗೆ ವರ್ಗಾವಣೆ ಆದೇಶದಲ್ಲಿದ್ದ ಲಕ್ಷ್ಮಣ್.ಜೆ, ಅವರನ್ನು ಶಿಕಾರಿಪುರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.

ಲೋಕಾಯುಕ್ತದಲ್ಲಿ ಇನ್ಸ್‌ಪೆಕ್ಟರ್‌ ಆಗಿದ್ದ ಪಿ.ಎಸ್.ಮುರುಗೇಶ್ ಅವರನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಆಗಿ ವರ್ಗಾಯಿಸಲಾಗಿದೆ.

ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಆಗಿದ್ದ ಸಂಜೀವ್ ಕುಮಾರ್ ಅವರನ್ನು ಕುಂಸಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಆಗಿ ವರ್ಗಾಯಿಸಲಾಗಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment