ಶಿವಮೊಗ್ಗ, ಆಯನೂರು, ಸಾಗರದಲ್ಲಿ ಅಧಿಕಾರಿಗಳ ಕಾರ್ಯಾಚರಣೆ, ಅಂಗಡಿ ಮಾಲೀಕರಿಗೆ ತಟ್ಟಿದ ಬಿಸಿ, ಯಾಕೆ ಗೊತ್ತಾ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 29 ಏಪ್ರಿಲ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎಂಆರ್‍ಪಿಗಿಂತಲೂ ಹೆಚ್ಚಿನ ದರಕ್ಕೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ದಿಢೀರ್ ದಾಳಿ ನಡೆಸಿದ ಐಟಿ ಅಧಿಕಾರಿಗಳು ಕೆಲವು ವ್ಯಾಪಾರಿಗಳಿಗೆ ನೊಟೀಸ್ ನೀಡಿದ್ದಾರೆ.

ಶಿವಮೊಗ್ಗ ನಗರ, ಆಯನೂರು ಮತ್ತು ಸಾಗರದ ವಿವಿಧೆಡೆ 10ಕ್ಕೂ ಹೆಚ್ಚು ಮಳಿಗೆಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

94978383 1108866946141391 1314297333021671424 n.jpg? nc cat=107& nc sid=110474& nc ohc=N3g53 AaOIoAX h1uno& nc ht=scontent.fblr1 3

ಯಾವೆಲ್ಲ ಅಂಗಡಿಗಳ ಮೇಲೆ ದಾಳಿ?

ಸಿಮೆಂಟ್, ಸ್ಟೀಲ್, ಹಾರ್ಡ್‍ವೇರ್ ಅಂಡಿಗಳು, ದಿನಬಳಕೆ ವಸ್ತುಗಳ ಅಂಗಡಿಗಳಲ್ಲಿ ಪರಿಶೀಲನೆ ನಡೆಸಲಾಯಿತು. ಪರೀಕ್ಷಾರ್ಥ ಖರೀದಿ ವೇಳೆ, ಬಿಲ್ ನೀಡದೆ ಇರುವುದು, ನಿಗದಿಂತಲೂ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಕೂಡಲೇ ಇಂತಹ ಅಂಗಡಿಗಳ ಮಾಲೀಕರಿಗೆ ನೊಟೀಸ್ ನೀಡಲಾಗಿದೆ.

ಕಾಯ್ದೆ ಉಲ್ಲಂಘಿಸಿದ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರುಗಿಸಲಾಗುತ್ತದೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ (ಜಾರಿ) ಹೆಚ್‍.ವಿ.ಪವಿತ್ರಾ ತಿಳಿಸಿದ್ದಾರೆ.

92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment