| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()

ಶಿವಮೊಗ್ಗ ಲೈವ್.ಕಾಂ | SHIMOGA | 29 ಏಪ್ರಿಲ್ 2020
ಎಂಆರ್‍ಪಿಗಿಂತಲೂ ಹೆಚ್ಚಿನ ದರಕ್ಕೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ದಿಢೀರ್ ದಾಳಿ ನಡೆಸಿದ ಐಟಿ ಅಧಿಕಾರಿಗಳು ಕೆಲವು ವ್ಯಾಪಾರಿಗಳಿಗೆ ನೊಟೀಸ್ ನೀಡಿದ್ದಾರೆ.
ಶಿವಮೊಗ್ಗ ನಗರ, ಆಯನೂರು ಮತ್ತು ಸಾಗರದ ವಿವಿಧೆಡೆ 10ಕ್ಕೂ ಹೆಚ್ಚು ಮಳಿಗೆಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಯಾವೆಲ್ಲ ಅಂಗಡಿಗಳ ಮೇಲೆ ದಾಳಿ?
ಸಿಮೆಂಟ್, ಸ್ಟೀಲ್, ಹಾರ್ಡ್‍ವೇರ್ ಅಂಡಿಗಳು, ದಿನಬಳಕೆ ವಸ್ತುಗಳ ಅಂಗಡಿಗಳಲ್ಲಿ ಪರಿಶೀಲನೆ ನಡೆಸಲಾಯಿತು. ಪರೀಕ್ಷಾರ್ಥ ಖರೀದಿ ವೇಳೆ, ಬಿಲ್ ನೀಡದೆ ಇರುವುದು, ನಿಗದಿಂತಲೂ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಕೂಡಲೇ ಇಂತಹ ಅಂಗಡಿಗಳ ಮಾಲೀಕರಿಗೆ ನೊಟೀಸ್ ನೀಡಲಾಗಿದೆ.
ಕಾಯ್ದೆ ಉಲ್ಲಂಘಿಸಿದ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರುಗಿಸಲಾಗುತ್ತದೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ (ಜಾರಿ) ಹೆಚ್.ವಿ.ಪವಿತ್ರಾ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()