ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 2 ಜೂನ್ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಒಂಭತ್ತು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 51 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 26 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಜೂನ್ 1ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 231
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 9162
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 8915
ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 51
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 196
ಈತನ ಗುಣಮುಖವಾಗಿ ಬಿಡುಗಡೆಯಾದವರು = 26
ವಿದೇಶದಿಂದ ಬಂದಿರುವವರು = 33
ಹೊರ ರಾಜ್ಯದಿಂದ ಬಂದು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರುವವರು = 278
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 07
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿರುತ್ತೆ ವಾತಾವರಣ? ಇಲ್ಲಿದೆ ಇಂದಿನ ಹವಾಮಾನ ವರದಿ

- ಶಿವಮೊಗ್ಗದಿಂದ ತರೀಕೆರೆಗೆ ಹೋಗಲು ಬಸ್ ಹತ್ತಿದ್ದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





