ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 12 ಜೂನ್ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 83 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 31 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಜೂನ್ 11ದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 178
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 10806
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 10453
ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 83
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 270
ಈತನ ಗುಣಮುಖವಾಗಿ ಬಿಡುಗಡೆಯಾದವರು = 31
ವಿದೇಶದಿಂದ ಬಂದಿರುವವರು = 52
ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 413
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 08
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು






