ಜೂನ್ 12ರ ಕರೋನ ರಿಪೋರ್ಟ್ | ಶಿವಮೊಗ್ಗ ಜಿಲ್ಲೆಯಲ್ಲಿ 11 ಸಾವಿರ ಕರೋನ ಟೆಸ್ಟ್, ಸೋಂಕಿತರು, ಕಂಟೈನ್ಮೆಂಟ್ ಜೋನ್‌ಗಳು ಹೆಚ್ಚಳ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 13 ಜೂನ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 89 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 43 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.

ಜೂನ್ 12ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 214

ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 11020

ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 10659

ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 89

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 272

ಈತನ ಗುಣಮುಖವಾಗಿ ಬಿಡುಗಡೆಯಾದವರು = 43

ವಿದೇಶದಿಂದ ಬಂದಿರುವವರು = 52

ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 342

ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 10

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment