ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 15 ಜೂನ್ 2020

ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹನ್ನೊಂದು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 89 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 43 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಜೂನ್ 14ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 104
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 11208
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 10922
ಒಟ್ಟು ಪಾಸಿಟಿವ್ ಕೇಸ್ಗಳ ಸಂಖ್ಯೆ = 91
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 195
ಈತನ ಗುಣಮುಖವಾಗಿ ಬಿಡುಗಡೆಯಾದವರು = 43
ವಿದೇಶದಿಂದ ಬಂದಿರುವವರು = 53
ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 375
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 10
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






