ಜೂನ್ 19ರ ಕರೋನ ರಿಪೋರ್ಟ್ | ಕಂಟೈನ್ಮೆಂಟ್ ಜೋನ್‌ಗಳು, ಪಾಸಿಟಿವ್ ಸಂಖ್ಯೆಯಲ್ಲಿ ಏರಿಕೆ? ಗುಣವಾದವರೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 20 ಜೂನ್ 2020

Shivamogga-Live-Number-1-Website
104483797 890533651426546 893018903127869598 n.jpg? nc cat=109& nc sid=8024bb& nc ohc=4sy4qcACV9QAX 284yQ& nc ht=scontent.fblr1 3

ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹನ್ನೊಂದು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 107 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 69 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.

ಜೂನ್ 19ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 170

ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 11925

ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 11526

ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 107

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 292

ಈತನಕ ಗುಣಮುಖವಾಗಿ ಬಿಡುಗಡೆಯಾದವರು = 69

ವಿದೇಶದಿಂದ ಬಂದಿರುವವರು = 68

ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 389

ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 11

104171942 892019767944601 6440612529489965117 o.jpg? nc cat=110& nc sid=110474& nc ohc=X5toOr79KEMAX9tBliO& nc ht=scontent.fblr1 4

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 20, 2020

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment