ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 22 ಜೂನ್ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹನ್ನೆರಡು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 111 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 85 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಜೂನ್ 21ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 27
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 12109
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 11902
ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 111
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 96
ಈತನಕ ಗುಣಮುಖವಾಗಿ ಬಿಡುಗಡೆಯಾದವರು = 85
ಕರೋನದಿಂದ ಈತನಕ ಮೃತಪಟ್ಟವರು = 01
ವಿದೇಶದಿಂದ ಬಂದಿರುವವರು = 69
ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 367
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 11
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

About The Editor
ನಿತಿನ್ ಆರ್.ಕೈದೊಟ್ಲು















