ಶಿವಮೊಗ್ಗ ಲೈವ್.ಕಾಂ | SHIMOGA | 23 ಜೂನ್ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹನ್ನೆರಡು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 111 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 85 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಜೂನ್ 22ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 268
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 12377
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 11945
ಒಟ್ಟು ಪಾಸಿಟಿವ್ ಕೇಸ್ಗಳ ಸಂಖ್ಯೆ = 111
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 321
ಈತನಕ ಗುಣಮುಖವಾಗಿ ಬಿಡುಗಡೆಯಾದವರು = 85
ಕರೋನದಿಂದ ಈತನಕ ಮೃತಪಟ್ಟವರು = 01
ವಿದೇಶದಿಂದ ಬಂದಿರುವವರು = 80
ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 366
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 11
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200