ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 24 ಜೂನ್ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹನ್ನೆರಡು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 116 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 88 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಜೂನ್ 23ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 318
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 12696
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 12056
ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 116
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 524
ಈತನಕ ಗುಣಮುಖವಾಗಿ ಬಿಡುಗಡೆಯಾದವರು = 88
ಕರೋನದಿಂದ ಈತನಕ ಮೃತಪಟ್ಟವರು = 01
ವಿದೇಶದಿಂದ ಬಂದಿರುವವರು = 84
ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 337
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 11
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





