ಜೂನ್ 27ರ ಶಿವಮೊಗ್ಗ ಕರೋನ ರಿಪೋರ್ಟ್ | ನೂರಕ್ಕಿಂತಲೂ ಹೆಚ್ಚಾಯ್ತು ಗುಣವಾದವರ ಸಂಖ್ಯೆ, ಇನ್ನೂ ಬರಬೇಕಿದೆ 999 ರಿಪೋರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 28 ಜೂನ್ 2020

ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹದಿಮೂರು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 143 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 104 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.

ಜೂನ್ 27ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 300

ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 13987

ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 12844

ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 143

ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 999

ಈತನಕ ಗುಣಮುಖವಾಗಿ ಬಿಡುಗಡೆಯಾದವರು = 104

ಕರೋನದಿಂದ ಈತನಕ ಮೃತಪಟ್ಟವರು = 02

ವಿದೇಶದಿಂದ ಬಂದಿರುವವರು = 109

ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 327

ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 12

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com


ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment