ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಜೂನ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕಳೆದ 24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 42.60 ಮಿಮಿ ಮಳೆಯಾಗಿದೆ. ಜೂನ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 390.67 ಮಿಮಿ ಇದ್ದು, ಇದುವರೆಗೆ ಸರಾಸರಿ 266.19 ಮಿಮಿ ಮಳೆ ದಾಖಲಾಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ 01.40 ಮಿಮಿ., ಭದ್ರಾವತಿ 0.00 ಮಿಮಿ., ತೀರ್ಥಹಳ್ಳಿ 28.60 ಮಿಮಿ., ಸಾಗರ 0.20 ಮಿಮಿ., ಶಿಕಾರಿಪುರ 0.00 ಮಿಮಿ., ಸೊರಬ 0.00 ಮಿಮಿ. ಹಾಗೂ ಹೊಸನಗರ 12.40 ಮಿಮಿ. ಮಳೆಯಾಗಿದೆ.
ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ : 1819 (ಗರಿಷ್ಠ), 1755.15 (ಇಂದಿನ ಮಟ್ಟ), 2007.00 (ಒಳಹರಿವು), 7219.00 (ಹೊರಹರಿವು)
ಭದ್ರಾ: 186 (ಗರಿಷ್ಠ), 139.10 (ಇಂದಿನ ಮಟ್ಟ), 1784.00 (ಒಳಹರಿವು), 164.00 (ಹೊರಹರಿವು)
ತುಂಗಾ: 588.24 (ಗರಿಷ್ಠ), 587.84 (ಇಂದಿನ ಮಟ್ಟ), 2249.00 (ಒಳಹರಿವು), 1485.00 (ಹೊರಹರಿವು)
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






