ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 7 ಜೂನ್ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 53 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 28 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಜೂನ್ 6ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 215
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 10112
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 9863
ಒಟ್ಟು ಪಾಸಿಟಿವ್ ಕೇಸ್‍ಗಳ ಸಂಖ್ಯೆ = 53
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 196
ಈತನ ಗುಣಮುಖವಾಗಿ ಬಿಡುಗಡೆಯಾದವರು = 28
ವಿದೇಶದಿಂದ ಬಂದಿರುವವರು = 47
ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 342
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 07
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















