ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: 2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ ಅಡಿ ಮೆಕ್ಕೆಜೋಳಕ್ಕೆ ವಿಮೆ (insurance claim) ಮಾಡಿಸಿ, ತಾಂತ್ರಿಕ ಕಾರಣಗಳಿಂದ ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಕೃಷಿ ಇಲಾಖೆ ಅವಕಾಶ ನೀಡಿದೆ.

Shivamogga-Live-Number-1-Website

ಬೆಳೆ ಸಮೀಕ್ಷೆಯ ಫೋಟೋ ಮತ್ತು ವಿಮೆ ಮಾಡಿಸಿದ ಬೆಳೆಗಳ ನಡುವೆ ವ್ಯತ್ಯಾಸ ಕಂಡುಬಂದ ಕಾರಣ ಕೆಲವು ಅರ್ಜಿಗಳನ್ನು ವಿಮಾ ಸಂಸ್ಥೆಯು ತಿರಸ್ಕರಿಸಿದೆ. ಇಂತಹ ಅರ್ಜಿಗಳ ಪಟ್ಟಿ ಆಯಾ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.

Agriculture-News-Farmer

ಯಾವ ರೈತರಿಗೆ ಇನ್ನೂ ವಿಮೆ ಪರಿಹಾರ ಬಂದಿಲ್ಲವೋ ಅವರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪಟ್ಟಿ ಪರಿಶೀಲಿಸಬೇಕು. ತಮ್ಮ ಹೆಸರು ತಿರಸ್ಕೃತ ಪಟ್ಟಿಯಲ್ಲಿದ್ದರೆ, 2024ರ ಮುಂಗಾರು ಹಂಗಾಮಿನ ಪಹಣಿ (ಇದರಲ್ಲಿ ವಿಮೆ ಮಾಡಿಸಿದ ಬೆಳೆ ನಮೂದಾಗಿರಬೇಕು), ಬೆಂಬಲ ಬೆಲೆ ಯೋಜನೆಯಲ್ಲಿ ಪ್ರಯೋಜನೆ ಪಡೆದಿರುವ ಬಗ್ಗೆ ರಸೀದಿ, ಪಶು ಆಹಾರ ಘಟಕಕ್ಕೆ ನೀಡಿದ ಬಗ್ಗೆ ಅಥವಾ ಎಪಿಎಂಸಿ ಮಾರುಕಟ್ಟೆಗೆ ಉತ್ಪನ್ನಗಳ ಮಾರಾಟ ಮಾಡಿದ ರಸೀದಿಗಳೊಂದಿಗೆ ಲಿಖಿತ ಮನವಿ ಸಲ್ಲಿಸಬಹುದು. ಆಕ್ಷೇಪಣೆ ಸಲ್ಲಿಸಲು ಏ. 25 ಕೊನೆಯ ದಿನ. ಸಲ್ಲಿಕೆ ಆದ ಮನವಿಗಳ ಬಗ್ಗೆ ಆಯಾ ತಹಶೀಲ್ದಾರರ ಅಧ್ಯಕ್ಷತೆಯ ಸಮಿತಿಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿವಮೊಗ್ಗ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ : ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2026

ದುರ್ಗಿಗುಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಯಾವಾಗ? ಯಾರಿಗೆಲ್ಲ ಅವಕಾಶವಿದೆ?

ದುರ್ಗಿಗುಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಯಾವಾಗ? ಯಾರಿಗೆಲ್ಲ ಅವಕಾಶವಿದೆ?

ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

ಶಿವಮೊಗ್ಗಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ ಮೆಚ್ಚಿದ ಗಾಯಕಿ, ಏ.9ರಂದು ಸಂಗೀತ ಕಾರ್ಯಾಕ್ರಮ, ಎಲ್ಲಿ?

ಶಿವಮೊಗ್ಗಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ ಮೆಚ್ಚಿದ ಗಾಯಕಿ, ಏ.9ರಂದು ಸಂಗೀತ ಕಾರ್ಯಾಕ್ರಮ, ಎಲ್ಲಿ?

ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

ಇನ್ಮುಂದೆ FID ಇದ್ದರಷ್ಟೆ ರೈತರಿಗೆ ಯೂರಿಯಾ ರಸಗೊಬ್ಬರ, ಕಾರಣವೇನು?

ಇನ್ಮುಂದೆ FID ಇದ್ದರಷ್ಟೆ ರೈತರಿಗೆ ಯೂರಿಯಾ ರಸಗೊಬ್ಬರ, ಕಾರಣವೇನು?

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

Leave a Comment